ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮಹಿಳೆಯೊಬ್ಬರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ಸಿಗೇಹಟ್ಟಿಯಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ.
READ | ಕೆ.ಎಸ್.ಆರ್.ಟಿ.ಸಿ. ಬಸ್ ಮುಷ್ಕರ ಹಿನ್ನೆಲೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಮತ್ತೊಂದು ರೈಲು ಸಂಚಾರ
ಸಿಗೇಹಟ್ಟಿ ನಿವಾಸಿ ನೂರ್ ಫಾತಿಮ (26) ಮೃತ ಮಹಿಳೆ. ದುಷ್ಕರ್ಮಿಗಳು ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎಂದು ಮೃತರ ತಂದೆ ಸೈಯದ್ ಜೀಯಾಉಲ್ಲಾ ದೂರು ನೀಡಿದ್ದಾರೆ.
ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಕಲಂ 302 ಸೇರಿದಂತೆ ವಿವಿಧ ಐಪಿಸಿ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿಕೊಂಡಿರುವ ಪೆÇಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.