ಸುದ್ದಿ ಕಣಜ.ಕಾಂ
ಶಿವಮೊಗ್ಗ: ಖಾಸಗಿ ಕಾಲೇಜುವೊಂದರಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಯುವತಿಯೊಬ್ಬಳು ಬುಧವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಿಗಳಯ್ಯನಕೇರಿಯ ನಿವಾಸಿ ಸ್ವಾತಿ(26) ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ಗೊತ್ತಾಗಿಲ್ಲ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.