ಸುದ್ದಿ ಕಣಜ.ಕಾಂ
ಭದ್ರಾವತಿ: ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ 21 ಜನರಿಗೆ ಸೋಂಕು ತಗಲಿರುವುದರಿಂದ ಇದನ್ನು ಮೈಕ್ರೋ ಕಂಟೈನ್ಮೆಂಟ್ ಜೋನ್ ಎಂದು ಗುರುತಿಸಲಾಗಿದೆ.
READ | ಭದ್ರಾವತಿಯಲ್ಲಿ ಕೊರೊನಾ ಮಹಾಸ್ಫೋಟ, ಒಂದೇ ದಿನ 124 ಜನರಿಗೆ ಸೋಂಕು
ಕೊರೊನಾ ಪಾಸಿಟಿವ್ ಬಂದವರಲ್ಲಿ ಯಾವುದೇ ರೋಗದ ಲಕ್ಷಣಗಳಿಲ್ಲ. ಆದರೂ ಮುಂಜಾಗೃತಾ ಕ್ರಮವಾಗಿ ಅವರನ್ನು ಭದ್ರಾವತಿ ಹಾಗೂ ಶಿವಮೊಗ್ಗದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.