ಸುದ್ದಿ ಕಣಜ.ಕಾಂ
ಭದ್ರಾವತಿ: ನಗರದ ಹುತ್ತಾ ಕಾಲೊನಿಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಲಕ್ಷಾಂತರ ಮೌಲ್ಯದ ಮದ್ಯವನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ.
READ | ನಕಲಿ ಫೇಸ್ಬುಕ್ ಖಾತೆ ತೆರೆದು, ಯುವತಿಗೆ ಅಶ್ಲೀಲ ಫೋಟೊ ಕಳುಹಿಸಿದ್ದ ವ್ಯಕ್ತಿ ಅರೆಸ್ಟ್
ಚುನಾವಣಾ ಉದ್ದೇಶಕ್ಕಾಗಿ ಸಂಗ್ರಹಿಸಿದ್ದ ಅಂದಾಜು 1.05 ಲಕ್ಷ ರೂಪಾಯಿ ಮೌಲ್ಯದ 107.280 ಲೀಟರ್ ಮದ್ಯ ಮತ್ತು 27.300 ಲೀಟರ್ ಬಿಯರ್ ಅನ್ನು ವಶಕ್ಕೆ ಪಡೆಯಲಾಗಿದೆ.
READ | ಮತ್ತೆ ಭದ್ರಾವತಿಯಲ್ಲಿ ಕೊರೊನಾ ಸ್ಫೋಟ, ಶಿವಮೊಗ್ಗ ನಗರದಲ್ಲಿ ಒಂದು ಸಾವು