ಸುದ್ದಿ ಕಣಜ. ಕಾಂ
ಶಿವಮೊಗ್ಗ: ಎಂ.ಆರ್.ಎಸ್. ವಿದ್ಯುತ್ ವಿತರಣೆ ಕೇಂದ್ರದಿಂದ 11 ಕೆ.ವಿ. ಹೊಸ ಪೀಡರ್ 5ರಲ್ಲಿ ಮಾರ್ಗ ಮುಕ್ತತೆ ನೀಡುವುದರಿಂದ ಏಪ್ರಿಲ್ 17ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಎಲ್ಲಿ ಕರೆಂಟ್ ಇರಲ್ಲ | ಹರಿಗೆ, ಶುಗರ್ ಫ್ಯಾಕ್ಟರಿ, ಮಲವಗೊಪ್ಪ, ದುಮ್ಮಳ್ಳಿ ರಸ್ತೆ, ಮಾರಿಯಮ್ಮ ಕಾಲೊನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.