ಸುದ್ದಿ ಕಣಜ.ಕಾಂ
ಶಿವಮೊಗ್ಗ: ಎಂ.ಆರ್.ಎಸ್. ವಿದ್ಯುತ್ ವಿತರಣೆ ಕೇಂದ್ರದಿಂದ ಸರಬರಾಜಾಗುವ ಪೀಡರ್ 4ರಲ್ಲಿ ಗಾಂಧಿ ಪಾರ್ಕ್ ಎದುರು ಬಸವೇಶ್ವರ ಪುತ್ಥಳಿ ಅಳವಡಿಕೆ ಕಾರ್ಯ ಇರುವುದರಿಂದ ಸ್ಪನ್ ಪೋಲ್ ಹಾಗೂ ಭೂಗತ ಕೇಬಲ್ ಅಳವಡಿಕೆ ಕಾಮಗಾರಿ ನಡೆಸುತ್ತಿದ್ದು ಏಪ್ರಿಲ್ 18 ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.