ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮೆಗ್ಗಾನ್ ವಿದ್ಯುತ್ ವಿತರಣೆ ಕೇಂದ್ರದಿಂದ ಸರಬರಾಜು ಆಗುವ ಎಂ.ಜಿ.ಎಫ್ 2 ಮತ್ತು 4 ರ ಫೀಡರ್ ಗಳಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏಪ್ರಿಲ್ 25ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ನಗರ ಉಪ ವಿಭಾಗ 3ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಣೆಯಲ್ಲಿ ತಿಳಿಸಿದ್ದಾರೆ.
READ | ವಾಣಿಜ್ಯ ಪರೀಕ್ಷೆ ಮುಂದೂಡಿಕೆ, ಮುಂದಿನ ಪರೀಕ್ಷೆ ಯಾವಾಗ?
ಇಲ್ಲಿ ವಿದ್ಯುತ್ ವ್ಯತ್ಯಯ | ಕುವೆಂಪುನಗರ, ದುರ್ಗಿಗುಡಿ, ದುರ್ಗಿಗುಡಿ ಮುಖ್ಯರಸ್ತೆ, ಜ್ಯೂವೆಲ್ ರಾಕ್ ರಸ್ತೆ, ಮಿಷನ್ ಕಾಂಪೌಂಡ್, ಗೋಪಿ ಸರ್ಕಲ್, ಸವರ್ ಲೈನ್ ರಸ್ತೆ, ಜೆಪಿಎನ್ ರಸ್ತೆ. ಎಲ್.ಐ.ಸಿ ಬಿಲ್ಡಿಂಗ್, ಆಭರಣ, ಸಿಮ್ಸ್ ಮೆಡಿಕಲ್ ಕಾಲೇಜು ಮತ್ತು ಹಾಸ್ಟೆಲ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಕರೆಂಟ್ ಇರಲ್ಲ.