ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಿರಂತರ ಜ್ಯೋತಿ ಕಾಮಗಾರಿಯ ಹಿನ್ನೆಲೆಯಲ್ಲಿ ಏಪ್ರಿಲ್ 10ರಂದು ಬೆಳಗ್ಗೆ 9:30 ರಿಂದ ಸಂಜೆ 6ರ ವರೆಗೆ ಶಿವಮೊಗ್ಗ ತಾಲೂಕಿನ ಕೆಲವೆಡೆ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.
READ | ಕೆ.ಎಸ್.ಆರ್.ಟಿ.ಸಿ. ಮುಷ್ಕರ, ಮೂರನೇ ದಿನ ಹೇಗಿದೆ ಬಸ್ ಸಂಚಾರ?, ಎಲ್ಲೆಲ್ಲಿಗೆ ಬಸ್ ಲಭ್ಯ?