ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಿರಂತರ ಜ್ಯೋತಿ ತುರ್ತು ಕಾಮಗಾರಿಯಿಂದಾಗಿ ಏಪ್ರಿಲ್ 16ರಂದು ಎಂ.ಆರ್.ಎಸ್ 110/11 ಕೆ.ವಿ. ವಿದ್ಯುತ್ ಸ್ವೀಕರಣಾ ಕೇಂದ್ರದ ಎಫ್-8(ಜಾವಳ್ಳಿ) ಫೀಡರ್ನಿಂದ ವಿದ್ಯುತ್ ಸರಬರಾಜಾಗುವ ಗ್ರಾಮಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 6ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವ್ಯತ್ಯಯ | ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಬಿ.ಬೀರನಹಳ್ಳಿ, ಯಲವಟ್ಟಿ, ಹೊಳೆಬೆನವಳ್ಳಿ, ಪಿಳ್ಳಂಗಿರಿ ಜಾವಳ್ಳಿ, ಹಾರೋಬೆನವಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶ.