ನಾಳೆ ನಡೆಯಬೇಕಿದ್ದ ವಿಟಿಯು ಪರೀಕ್ಷೆ ಮುಂದೂಡಿಕೆ

 

 

ಸುದ್ದಿ ಕಣಜ.ಕಾಂ
ಬೆಂಗಳೂರು: ಏಪ್ರಿಲ್ 27ರಿಂದ ನಡೆಯಬೇಕಿದ್ದ ಪರೀಕ್ಷೆಗಳನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮುಂದೂಡಿ ಆದೇಶ ಹೊರಡಿಸಿದೆ.

READ| ವಿಟಿಯು ಪರೀಕ್ಷೆ ಮುಂದೂಡಿಕೆ ಇಲ್ಲ, ವೇಳಾಪಟ್ಟಿಯಂತೆಯೇ ನಡೆಯಲಿವೆ ಪರೀಕ್ಷೆ

ಕೋವಿಡ್ ಸಂದಿಗ್ಧ ಸ್ಥಿತಿಯಲ್ಲೂ ಪರೀಕ್ಷೆ ನಡೆಸುವುದಾಗಿ ಇತ್ತೀಚೆಗೆ ಪ್ರಕಟಣೆಯನ್ನು ಹೊರಡಿಸಿತ್ತು. ಆದರೆ, ಪರೀಕ್ಷೆ 27ರಿಂದ ಶುರುವಾಗುವ ಹಿನ್ನೆಲೆ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಪರೀಕ್ಷೆಯ ಮುಂದಿನ ದಿನಾಂಖ ಹಾಗೂ ವೇಳಾಪಟ್ಟಿಯನ್ನು ನಂತರ ತಿಳಿಸುವುದಾಗಿ ತಿಳಿಸಲಾಗಿದೆ.
vtu exams postponed

error: Content is protected !!