admin
May 31, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯ ಮೆಗ್ಗಾನ್ ಬೋಧನಾ ಆಸ್ಪತ್ರೆ ಶಿವಮೊಗ್ಗಕ್ಕಷ್ಟೇ ಅಲ್ಲ. ನೆರೆಯ ಜಿಲ್ಲೆಗಳಿಗೂ ಧನವಂತ್ರಿಯಂತೆ ಕಾರ್ಯನಿರ್ವಹಿಸುತ್ತಿದೆ. ಕೊರೊನಾ ಕಾಲದಲ್ಲಿ ಇದರ ಪ್ರಾಮುಖ್ಯತೆ ಇನ್ನಷ್ಟು ಅಧಿಕವಾಗಿದ್ದು, ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಕ್ರಮ ವಹಿಸಲಾಗುತ್ತಿದೆ....