ಓಮ್ನಿಗೆ ಡಿಕ್ಕಿ ಹೊಡೆದ ಲಾರಿ, ನಾಲ್ವರಿಗೆ ಗಾಯ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಿದಿಗೆ ಸಮೀಪ‌ ಓಮ್ನಿ ವ್ಯಾನ್ ವೊಂದಕ್ಕೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ.
ನಿದಿಗೆಯ ರಸ್ತೆ ತಿರುವಿನಲ್ಲಿ ವೇಗವಾಗಿ ಬಂದ ಲಾರಿಯೊಂದು ಓಮ್ನಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಓಮ್ನಿ ಪಲ್ಟಿ ಹೊಡೆದಿದೆ.
ಓಮ್ನಿಯಲ್ಲಿದ್ದ ನಾಲ್ವರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

error: Content is protected !!