admin
May 27, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೊರೊನಾ ಪ್ರಕರಣಗಳು 10ಕ್ಕಿಂತ ಹೆಚ್ಚು ಇರುವ ಪ್ರದೇಶಗಳನ್ನು ಕಡ್ಡಾಯವಾಗಿ ಕಂಟೈನ್ಮೆಂಟ್ ವಲಯವಾಗಿ ಗುರುತಿಸಿ ಅಲ್ಲಿನ ನಿವಾಸಿಗಳ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ...