ಸುದ್ದಿ ಕಣಜ.ಕಾಂ
ಶಿವಮೊಗ್ಗ: ತಾಂತ್ರಿಕ ನಿರ್ವಹಣೆ ಹಿನ್ನೆಲೆಯಲ್ಲಿ ಮೇ 30ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ನಗರದ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
READ | ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗಿಲ್ಲ ಬ್ರೇಕ್, ಡೆಡ್ಲೈನ್ನಲ್ಲೇ ಮುಗಿಯಲಿದೆ ಕೆಲಸ