ಸುದ್ದಿ ಕಣಜ.ಕಾಂ
ಶಿವಮೊಗ್ಗ: ತಾಂತ್ರಿಕ ನಿರ್ವಹಣೆ ಹಿನ್ನೆಲೆಯಲ್ಲಿ ಮೇ 30ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ನಗರದ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
READ | ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗಿಲ್ಲ ಬ್ರೇಕ್, ಡೆಡ್ಲೈನ್ನಲ್ಲೇ ಮುಗಿಯಲಿದೆ ಕೆಲಸ
ಎಲ್ಲೆಲ್ಲಿ ಕಟ್ | ಡಿವಿಎಸ್ ವೃತ್ತ, ಎನ್.ಇ.ಎಸ್ ಕಾಲೇಜು, ಕುವೆಂಪು ರಂಗಮಂದಿರ, ಸಂಪಿಗೆ ನಗರ, ಮಹಾನಗರ ಪಾಲಿಕೆ, ಸಿಟಿ ಕ್ಲಬ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.