ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದಲ್ಲಿ ಶನಿವಾರ ಮಧ್ಯಾಹ್ನದಿಂದ ಮತ್ತೆ ಮಳೆ ಶುರುವಾಗಿದೆ. ಗುಡುಗು, ಮಿಂಚಿನೊಂಚಿಗೆ ವರ್ಷಧಾರೆಯಾಗುತ್ತಿದೆ.
ಹವಾಮಾನ ಇಲಾಖೆ ನೀಡಿದ್ದ ಮುನ್ಸೂಚನೆಯಂತೆ, ಜಿಲ್ಲೆಯ ಹಲವೆಡೆ ಮಳೆಯಾಗುತ್ತಿದ್ದು, ಎಲ್ಲಿಯೂ ಇದುವರೆಗೆ ಅವಘಡದ ಮಾಹಿತಿ ಲಭ್ಯವಾಗಿಲ್ಲ.
ಸುದ್ದಿ ಕಣಜ.ಕಾಂ ಬೆಂಗಳೂರು: ಕಳ್ಳತನ ಮಾಡಿ ಪರಾರಿಯಾಗುವ ಪ್ರವೃತ್ತಿ ಬೆಳೆಸಿಕೊಂಡಿದ್ದ ಇಬ್ಬರು ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ. ರಸ್ತೆ ಬದಿ ನಿಂತು ಕಳ್ಳತನ ನಡೆಸುತ್ತಿದ್ದ ಇವರನ್ನು ಸ್ಥಳೀಯರ ಸಹಾಯದಿಂದ ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: […]
ಸುದ್ದಿ ಕಣಜ.ಕಾಂ | KARNATAKA | ARECANUT RATE ಶಿವಮೊಗ್ಗ: ಸಿರಸಿ ಹೊರತುಪಡಿಸಿ ರಾಜ್ಯದ ಬಹುತೇಕ ಎಲ್ಲ ಮಾರುಕಟ್ಟೆಗಳಲ್ಲಿ ರಾಶಿ ಅಡಿಕೆ ಧಾರಣೆಯು ಇಳಿಕೆ ಕಂಡಿದೆ. ಸಿರಸಿಯಲ್ಲಿ ಬುಧವಾರ ರಾಶಿಯ ಗರಿಷ್ಠ ಬೆಲೆಯಲ್ಲಿ […]
ಸುದ್ದಿ ಕಣಜ.ಕಾಂ | DISTRICT | SPORTS NEWS ಶಿವಮೊಗ್ಗ: ನಗರದ ನೆಹರೂ ಕ್ರೀಡಾಂಗಣದಲ್ಲಿ ಮೇ 6ರಿಂದ 8ರ ವರೆಗೆ ರಾಷ್ಟ್ರಮಟ್ಟದ ಹೊನಲು ಬೆಳಕಿನ ಪುರುಷರ ಮತ್ತು ಮಹಿಳೆಯರ ಫುಟ್ಬಾಲ್ ಪಂದ್ಯಾವಳಿ ಆಯೋಜಿಸಲಾಗಿದೆ […]