ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೊರೊನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಕಕ್ ಡೌನ್ ಘೋಷಿಸಲಾಗಿದೆ. ಆದರೆ, ಈ ಹಿಂದೆ ನಿಷೇಧ ಹೇರಿದ್ದ ಮದ್ಯದಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.
READ | ಶಿವಮೊಗ್ಗದಲ್ಲಿ ಮತ್ತೊಂದು ವಾರ ಕಠಿಣ ಲಾಕ್ ಡೌನ್ ಘೋಷಣೆ, ಏನಿರಲಿದೆ, ಏನಿರಲ್ಲ? ಖರೀದಿ ಕಾಲಾವಧಿ ಏನು?
ಈ ಕುರಿತು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಮದ್ಯ ಮಾರಾಟಕ್ಕೆ ಬೆಳಗ್ಗೆ 6ರಿಂದ 8ರ ವರೆಗೆ ಮಾತ್ರ ಕಾಲಾವಕಾಶ ಕಲ್ಪಿಸಲಾಗಿದೆ. ಆದರೆ, ಬರೀ ಪಾರ್ಸೆಲ್ ಗೆ ಮಾತ್ರ ಅವಕಾಶವಿದ್ದು, ಅಲ್ಲಿಯೇ ಸರ್ವಿಸ್ ನೀಡುವಂತಿಲ್ಲ ಎಂದು ತಿಳಿಸಿದರು.