ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮನೆಯ ಮುಂದೆ ನಿಲ್ಲಿಸಿದ್ದ ಎರಡು ಕಾರಿನ ಗಾಜುಗಳನ್ನು ಜಖಂಗೊಳಿಸಿರುವ ಘಟನೆ ವಿನಾಯಕ ನಗರದಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.
READ | ಇಲ್ಲಿದೆ ಉದ್ಯೋಗ ಅವಕಾಶ, ಮಹಿಳಾ ಮಿಲಿಟರಿ ಪೊಲೀಸ್ ನೇಮಕಾತಿಗೆ ಅರ್ಜಿ ಆಹ್ವಾನ
ಮನೆಯ ಮುಂದೆ ನಿಲ್ಲಿಸಿದ್ದ ಎರಡು ಕಾರುಗಳ ಮೇಲೆ ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಕಲ್ಲು ತೂರಾಟ ಮಾಡಿದ್ದು, ಗಾಜು ಪುಡಿ ಪುಡಿಯಾಗಿದೆ.
ದೂರಿನ ಹಿನ್ನೆಲೆ ಹನುಮಂತ ನಗರದ ನಿವಾಸಿ ವೆಂಕಟೇಶ್ ಎಂಬಾತನನ್ನು ಬಂಧಿಸಲಾಗಿದೆ. ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.