ಸುದ್ದಿ ಕಣಜ.ಕಾಂ
ಸಾಗರ: ತಾಲೂಕಿನ ಲಿಂಗದಹಳ್ಳಿ ಸಮೀಪ ಕಾರೊಂದು ಸೋಮವಾರ ಅಪಘಾತಕ್ಕೀಡಾಗಿದ್ದು, ಸಾಗರ ಶಾಸಕ ಹರತಾಳು ಹಾಲಪ್ಪ ಅವರು ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾಗಿದ್ದಾರೆ. ಶಾಸಕರ ಮಾನವೀಯತೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.
ಸ್ಥಳೀಯರ ನೆರವು ಪಡೆದು ತಗ್ಗಿಗೆ ಇಳಿದ ಕಾರನ್ನು ಹಿಂದಕ್ಕೆ ತಳ್ಳಲಾಳಗಿದೆ. ಕಾರಿನಲ್ಲಿದ್ದ ಪಲ್ಲವಿ ಜೈನ್ ಎಂಬುವವರಿಗೆ ಗಾಯಗಳಾಗಿದ್ದು, ಅವರಿಗೆ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಸಾಗರ ಆಸ್ಪತ್ರೆಗೆ ಕಳುಹಿಸಿದ್ದಾರೆ.