ಸುದ್ದಿ ಕಣಜ.ಕಾಂ
ಶಿವಮೊಗ್ಗ: ಯುವತಿಯು ಪ್ರೀತಿಸಲು ನಿರಾಕರಿಸಿದ್ದಕ್ಕೆ ವ್ಯಕ್ತಿಯೊಬ್ಬ ಆಕೆಯ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ ಫೋಟೊಗಳನ್ನು ಅಪ್ ಲೋಡ್ ಮಾಡಿರುವುದಾಗಿ ಆರೋಪಿಸಿ ಶಿವಮೊಗ್ಗ ಎಸ್.ಇ.ಎನ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.