admin
June 29, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದಲ್ಲಿ ದಿಢೀರ್ ಲಸಿಕೆ ಅಭಿಯಾನ ಸ್ಥಗಿತಗೊಳಿಸಿದ ಸರ್ಕಾರದ ನೀತಿಯನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಮಂಗಳವಾರ ಪ್ರತಿಭಟನೆ ಮಾಡಲಾಯಿತು. ನಗರದ ಕುವೆಂಪು ರಸ್ತೆಯ ಜಿಲ್ಲಾ ಆರೋಗ್ಯ...