admin
June 25, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವಾರಾಂತ್ಯ ಕರ್ಫ್ಯೂ ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. https://www.suddikanaja.com/2021/04/23/shivamogga-is-ready-for-weekend-curfew/...