ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೊರೊನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಕಕ್ ಡೌನ್ ಘೋಷಿಸಲಾಗಿದೆ. ಆದರೆ, ಈ ಹಿಂದೆ ನಿಷೇಧ ಹೇರಿದ್ದ ಮದ್ಯದಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.
READ | ಶಿವಮೊಗ್ಗದಲ್ಲಿ ಮತ್ತೊಂದು ವಾರ ಕಠಿಣ ಲಾಕ್ ಡೌನ್ ಘೋಷಣೆ, ಏನಿರಲಿದೆ, ಏನಿರಲ್ಲ? ಖರೀದಿ ಕಾಲಾವಧಿ ಏನು?