ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರ ಉಪ ವಿಭಾಗ 2 ಘಟಕ 4ರ ವ್ಯಾಪ್ತಿಯಲ್ಲಿ ಜೂನ್ 19ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಸ್ಮಾರ್ಟ್ ಸಿಟಿ ನಿರ್ವಹಣೆ ಕಾಮಗಾರಿ ಕೈಗೊಳ್ಳುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
READ | ಶಿವಮೊಗ್ಗದಲ್ಲಿ ಮಳೆಯ ಆರ್ಭಟ, ಗಾಜನೂರು ಡ್ಯಾಂ ನಿಂದ ಔಟ್ ಫ್ಲೋದಲ್ಲಿ ಏರಿಕೆ
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ | ನಗರದ ಕೋಟೆ ಪೊಲೀಸ್ ಠಾಣೆ, ಪೊಲೀಸ್ ಕ್ವಾರ್ಟರ್ಸ್, ಕೃಷ್ಣ ಕೆಫೆ ಡೌನ್, ಕೋಟೆ ರಸ್ತೆ, ಓ.ಬಿ.ಎಲ್ ರಸ್ತೆ, ಪೆನ್ಶನ್ ಮೊಹಲ್ಲಾ, ಅಪ್ಪಾಜಿರಾವ್ ಕಾಂಪೌಂಡ್, ಸೈನ್ಸ್ ಫೀಲ್ಡ್, ಶಾಹಿ ಎಕ್ಸ್ ಪರ್ಟ್ಸ್ ಲಿಮಿಟೆಡ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.