ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಬೆಳಗ್ಗೆ 6ರಿಂದ 8 ಗಂಟೆಯವರೆಗೆ ಮಾತ್ರ ವಸ್ತುಗಳ ಖರೀದಿಗೆ ಅವಕಾಶ ನೀಡಿತ್ತು. ಆದರೆ, ತಾಳಗುಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪರಿಷ್ಕೃತ ಆದೇಶ ಹೊರಡಿಸಲಾಗಿದೆ.