ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕೇಂದ್ರ ಕಚೇರಿ ಮೈಸೂರು ಆವರಣದಲ್ಲಿ ಕೆ-ಸೆಟ್ ಸಾಮಾನ್ಯ ಪ್ರವೇಶ ಪರೀಕ್ಷೆಗಾಗಿ 30 ದಿನಗಳ ಆನ್ಲೈನ್ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಕೆ.ಎಸ್.ಓ.ಯು ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
READ | ಇಲ್ಲಿದೆ ಉದ್ಯೋಗ ಅವಕಾಶ, ಹೆಡ್ ಕೋಚ್, ಯಂಗ್ ಪ್ರೊಫೆಷನಲ್ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ, ಲಾಸ್ಟ್ ಡೇಟ್ ಏನು?
ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಪಿಯುಸಿ ನಂತರ ವೃತ್ತಿಪರ ಉನ್ನತ ಶಿಕ್ಷಣಕ್ಕಾಗಿ ರಾಜ್ಯ ಸರ್ಕಾರ ನಡೆಸಲಿರುವ ಪರೀಕ್ಷೆ ಸಂಬಂಧ ತರಬೇತಿ ನೀಡಲಾಗುತ್ತಿದೆ.
READ | ಸೋಶಿಯಲ್ ಮೀಡಿಯಾದಲ್ಲಿ ಶುರುವಾಯ್ತು #AnanthnagforPadma ಅಭಿಯಾನ, ಘಟಾನುಘಟಿ ಸಿನಿ ತಾರೆಯರಿಂದ ಸಪೋರ್ಟ್
ಹೆಸರು ನೋಂದಾಯಿಸಲು ಲಾಸ್ಟ್ ಡೇಟ್ | ಆಸಕ್ತ ವಿದ್ಯಾರ್ಥಿಗಳು ಜು.17 ರೊಳಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಕೇಂದ್ರ ಕಚೇರಿ ಮೈಸೂರು ಆವರಣದಲ್ಲಿರುವ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ದೂರವಾಣಿ ಸಂಖ್ಯೆ 0821- 2515944 ಅನ್ನು ಸಂಪರ್ಕಿಸಬಹುದು.
ಶಿವಮೊಗ್ಗ ಜಿಲ್ಲೆಯ ತಾಲೂಕು ಪಂಚಾಯಿತಿಗಳ ವರ್ಗವಾರು ಮೀಸಲಾತಿ ಪಟ್ಟಿ ಪ್ರಕಟ, ಯಾವ ಕ್ಷೇತ್ರ ಯಾರಿಗೆ ಮೀಸಲು?