ಸುದ್ದಿ ಕಣಜ.ಕಾಂ ಶಿವಮೊಗ್ಗ: ಮನೆಯ ಮುಂದೆ ನಿಲ್ಲಿಸಿದ್ದ ಪಲ್ಸರ್ ಬೈಕ್ ಅನ್ನು ಕಳ್ಳತನ ಮಾಡಲಾಗಿದೆ. ವೆಂಕಟೇಶ ನಗರದಲ್ಲಿ ಎರಡು ದಿನಗಳ ಹಿಂದೆ ಬೈಕ್ ಕದ್ದಿದ್ದು, ಮಂಗಳವಾರ ದೂರು ನೀಡಲಾಗಿದೆ. ಜಯನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗುತ್ತಿದೆ.
ಸುದ್ದಿ ಕಣಜ.ಕಾಂ | TALUK | CRIME NEWS ಭದ್ರಾವತಿ: ತಾಲೂಕಿನ ಹೊಳೆಹೊನ್ನೂರು ಸಮೀಪದ ನಿಂಬೆಗುಂದಿ ಗ್ರಾಮದಲ್ಲಿ ಚಾರ್ಜ್ ಗೆ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ವೊಂದು ಸ್ಫೋಟಗೊಂಡ ಘಟನೆ ನಡೆದಿದೆ. ಅದೃಷ್ಟವಷಾತ್ ಜೀವಹಾನಿಯಾಗಿಲ್ಲ. […]
ಸುದ್ದಿ ಕಣಜ.ಕಾಂ ತೀರ್ಥಹಳ್ಳಿ: ತಾಲೂಕಿನ ಮಾಳೂರು ಸಮೀಪ ಗುರುವಾರ ರಾತ್ರಿ ಮರವೊಂದಕ್ಕೆ ಬೈಕ್ ಸವಾರ ಡಿಕ್ಕಿ ಹೊಡೆದ ಪರಿಣಾಮ ಆತ ಮೃತಪಟ್ಟಿದ್ದಾನೆ. ಇದನ್ನೂ ಓದಿ | ಮಲೆನಾಡ ಪ್ರವಾಸೋದ್ಯಮಕ್ಕೆ ಡಿಜಿಟಲ್ ಟಚ್! ಮೃತ ವ್ಯಕ್ತಿಯನ್ನು […]
ಸುದ್ದಿ ಕಣಜ.ಕಾಂ | KARNTAKA | ART & CULTURE ಶಿವಮೊಗ್ಗ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರ ಹುದ್ದೆಗಳ ಕಾರ್ಯಸ್ಥಾನವನ್ನು ವಲಯವಾರು ಸ್ಥಳಾಂತರ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ […]