ಸುದ್ದಿ ಕಣಜ.ಕಾಂ
ಸಾಗರ: ತಾಲೂಕಿನ ಕುದರೂರು ಜಿಲ್ಲಾ ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯಲ್ಲಿ ‘ನೋ ನೆಟ್ವರ್ಕ್, ನೋ ವೋಟಿಂಗ್’ ಅಭಿಯಾನಕ್ಕೆ ಬಿ.ಎಸ್.ಎನ್.ಎಲ್. ಅಧಿಕಾರಿಗಳು ಸ್ಪಂದನೆ ನೀಡಿದ್ದಾರೆ.
READ | ಮಳೆ ತಗ್ಗಿದರೂ ಕುಸಿಯುತ್ತಿವೆ ಗುಡ್ಡ, ಆತಂಕದಲ್ಲಿ ಮಲೆನಾಡಿನ ಜನ, ಎಲ್ಲೆಲ್ಲಿ ಏನೇನು ಹಾನಿ
ಆರು ಗ್ರಾಮಗಳಲ್ಲಿ ನೆಟ್ವರ್ಕ್ ಸಮಸ್ಯೆ ಇದೆ. ಇದರ ಬಗ್ಗೆ ಬಿ.ಎಸ್.ಎನ್.ಎಲ್. ಉನ್ನತ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ.
– ಚಂದ್ರಶೇಖರ್ ನಾಯ್ಕ್, ತಹಸೀಲ್ದಾರ್
ನೆಟ್ವರ್ಕ್ ಸಮಸ್ಯೆಗೆ ಲಭ್ಯ ಪರಿಹಾರ ಮಾರ್ಗಗಳನ್ನು ಕುರಿತು ಚರ್ಚಿಸಲಾಗಿದೆ. ಉನ್ನತ ಮಟ್ಟದ ಬಿ.ಎಸ್.ಎನ್.ಎಲ್. ಅಧಿಕಾರಿಗಳಿಗೆ ಪತ್ರ ಬರೆಯುವಂತೆ ನಿರ್ಧಾರ ಕೈಗೊಳ್ಳಲಾಗಿದೆ.