ಸುದ್ದಿ ಕಣಜ.ಕಾಂ
ಭದ್ರಾವತಿ: ಇದ್ದ ಇಬ್ಬರು ಗಂಡು ಮಕ್ಕಳು ಮೃತಪಟ್ಟ ಹಿನ್ನೆಲೆ ತಾತನ ಅಂತ್ಯಸಂಸ್ಕಾರವನ್ನು ಮೊಮ್ಮಗಳು ನೆರವೇರಿಸಿದ ಘಟನೆ ತಾಲೂಕಿನ ಅಂತರಗಂಗೆ ಬಳಿಯ ಬಸವನಗುಡಿ ಗ್ರಾಮದಲ್ಲಿ ಗುರುವಾರ ನಡೆದಿದೆ.