ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಹೆಚ್ಚಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಹೊಸಗರ, ಸಾಗರ ಭಾದಗದಲ್ಲಿಯೂ ನದಿ, ಹಳ್ಳ ಕೊಳ್ಳಗಳು ಜನಜೀವನವನ್ನು ಅಸ್ತವ್ಯಸ್ತಗೊಳಿಸಿವೆ.