ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜುಲೈ 10ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ತಾಲ್ಲೂಕಿನ ತಾವರೆಚಟ್ನಹಳ್ಳಿ ಗ್ರಾಮಗದಲ್ಲಿರುವ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
READ | ಅರಸಾಳು ಮಾಲ್ಗುಡಿ ಮ್ಯೂಸಿಯಂ ರೀ ಓಪನ್, ಯಾವ ದಿನ ರಜೆ, ಸಮಯವೇನು, ಭೇಟಿಗೂ ಮುನ್ನ ಇದನ್ನು ಓದಿ
ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮುತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಎಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂದಿಚಟ್ನಹಳ್ಳಿ, ಹೊಳೆ ಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್ ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.