ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜುಲೈ 14ರಂದು ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್
ಎ.ಎಫ್-4 ರಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
READ | ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದಿದ್ದ ವ್ಯಕ್ತಿ, ಮುಂದೇನಾಯ್ತು?
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ | ಸಾಗರ ಮುಖ್ಯ ರಸ್ತೆ, ಭಾರ್ಗವಿ ಪೆಟ್ರೋಲ್ ಬಂಕ್, ಆಲ್ಕೋಳ ಸರ್ಕಲ್, ಎಸ್.ಪಿ.ಕಚೇರಿ, ಪಂಪನಗರ, ಅಶೋಕ ನಗರ, ಎ.ಆರ್.ಬಿ.ಕಾಲೋನಿ, ಡಿ.ಎ.ಆರ್ ಮೈದಾನ, ಪೊಲೀಸ್ ಠಾಣೆ, ಸರ್ಕ್ಯೂಟ್ ಹೌಸ್, ಆಯನೂರು ಗೇಟ್, ಸಾಗರ ಮುಖ್ಯರಸ್ತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.