ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂಜಿಎಫ್-2 ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 16ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ | ಕುವೆಂಪು ರಸ್ತೆ, ದುರ್ಗಿಗುಡಿ, ದುರ್ಗಿಗುಡಿ ಮುಖ್ಯರಸ್ತೆ, ಜ್ಯುವೆಲ್ ರಾಕ್ ರಸ್ತೆ, ಮಿಷನ್ ಕಾಂಪೌಂಡ್, ಗೋಪಿ ಸರ್ಕಲ್, ಸವಾರ್ ಲೈನ್ ರಸ್ತೆ, ಜೆಪಿಎನ್ ರಸ್ತೆ, ಎಲ್.ಐ.ಸಿ ಬಿಲ್ಡಿಂಗ್, ಆಭರಣ, ಸಿಮ್ಸ್ ಮೆಡಿಕಲ್ ಕಾಲೇಜು, ಹಾಸ್ಟೆಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.