ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-2 ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 4 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
READ | ಶಿವಮೊಗ್ಗ ಜಿಲ್ಲೆಯ ತಾಲೂಕು ಪಂಚಾಯಿತಿಗಳ ವರ್ಗವಾರು ಮೀಸಲಾತಿ ಪಟ್ಟಿ ಪ್ರಕಟ, ಯಾವ ಕ್ಷೇತ್ರ ಯಾರಿಗೆ ಮೀಸಲು?
ಎಲ್ಲೆಲ್ಲಿ ವ್ಯತ್ಯಯ | ಕುವೆಂಪು ರಸ್ತೆ, ದುರ್ಗಿಗುಡಿ, ದುರ್ಗಿಗುಡಿ ಮುಖ್ಯರಸ್ತೆ, ಜ್ಯುವೆಲ್ ರಾಕ್ ರಸ್ತೆ, ಮಿಷನ್ ಕಾಂಪೌಂಡ್, ಗೋಪಿ ಸರ್ಕಲ್, ಸವಾರ್ ಲೈನ್ ರಸ್ತೆ, ಜೆಪಿಎನ್ ರಸ್ತೆ, ಎಲ್ಐಸಿ ಬಿಲ್ಡಿಂಗ್, ಆಭರಣ, ಸಿಮ್ಸ್ ಮೆಡಿಕಲ್ ಕಾಲೇಜು ಮತ್ತು ಹಾಸ್ಟೆಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.