ಸುದ್ದಿ ಕಣಜ.ಕಾಂ
ಶಿವಮೊಗ್ಗ: ನವುಲೆಯಲ್ಲಿರುವ ಕೆ.ಎಸ್.ಸಿ.ಎ ಕ್ರೀಡಾಂಗಣ ಅಕ್ಷರಶಃ ಸ್ವಿಮ್ಮಿಂಗ್ ಪೂಲ್ ನಂತಾಗಿದೆ. ಶುಕ್ರವಾರ ಸುರಿದ ಧಾರಾಕಾರ ಮಳೆಗೆ ಕೆರೆಯ ನೀರು ಕ್ರೀಡಾಂಗಣಕ್ಕೆ ನುಗ್ಗಿದ್ದು, ಪಿಚ್ ಸಂಪೂರ್ಣ ಹಾಳಾಗಿದೆ.