ಶಿರಾಳಕೊಪ್ಪದಲ್ಲಿ ನಡೆಯಲಿದೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

 

 

ಸುದ್ದಿ ಕಣಜ.ಕಾಂ | TALUK | BLOOD DONATION
ಶಿರಾಳಕೊಪ್ಪ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಶಿರಾಳಕೊಪ್ಪದ ಸರ್ಕಾರಿ ಆಸ್ಪತ್ರೆಯಲ್ಲಿ ಆಗಸ್ಟ್ 21ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿದೆ.

READ | ಪ್ರವಾಸಿಗರ ಸೋಗಿನಲ್ಲಿ ಬಂದ ಡಿಎಸ್.ಪಿ ತಂಡ, ಜೋಗದ 7 ಭದ್ರಾ ಸಿಬ್ಬಂದಿ ಮೇಲೆ ದಾಖಲಾಯ್ತು ಎಫ್.ಐ.ಆರ್., ಕಾರಣವೇನು ಗೊತ್ತಾ?

ಶಿವಮೊಗ್ಗದ ಮೆಗ್ಗಾನ್ ರಕ್ತನಿಧಿ ಕೇಂದ್ರ, ಶಿರಾಳಕೊಪ್ಪದ ಕದಂಬ ಪ್ರಥಮ ದರ್ಜೆ ಕಾಲೇಜು, ಹಾಗೂ ಶಿರಾಳಕೊಪ್ಪದ ಸಮುದಾಯ ಆರೋಗ್ಯ ಕೇಂದ್ರ, ದ ಆಶ್ರಯದಲ್ಲಿ ಶಿಬಿರ ನಡೆಯಲಿದೆ. ಹೆಚ್ಚಿ‌ನ ಸಂಖ್ಯೆಯಲ್ಲಿ ದಾನಿಗಳು ಭಾಗವಹಿಸಬೇಕು ಎಂದು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9972629509, 7676124571ಗೆ ಸಂಪರ್ಕಿಸಬಹುದು.

error: Content is protected !!