ಸುದ್ದಿ ಕಣಜ.ಕಾಂ | TALUK | CRIME
ಸೊರಬ: ತಾಲೂಕಿನ ಚಂದ್ರಗುತ್ತಿ ಹೋಬಳಿಯ ಚಿಕ್ಕತೌಡತ್ತಿ ಗ್ರಾಮದಲ್ಲಿ ಮನೆಯೊಂದರ ಬಚ್ಚಲಿನಲ್ಲಿ ಬಚ್ಚಿಟ್ಟಿದ್ದ ಕೊಳೆಯನ್ನು ವಶಕ್ಕೆ ಪಡೆಯಲಾಗಿದೆ.
ಗೋಪಾಲ್ ಎಂಬಾವವರು ಮನೆಯ ಬಚ್ಚಲಲ್ಲಿ 60 ಲೀಟರ್ ಬೆಲ್ಲದ ಕೊಳೆ ಬಚ್ಚಿಟ್ಟಿದ್ದ ಅಬಕಾರಿ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಕೊಳೆಯನ್ನು ವಶಕ್ಕೆ ಪಡೆದಿದ್ದಾರೆ.