ಸುದ್ದಿ ಕಣಜ.ಕಾಂ | SHIVAMOGGA CITY | POWER CUT
ಶಿವಮೊಗ್ಗ: ಆಗಸ್ಟ್ 18ರಂದು ಜಯನಗರ ರಾಮಮಂದಿರ ರಸ್ತೆ, ಬಸವನಗುಡಿ 5 ಮತ್ತು 6ನೇ ಅಡ್ಡ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾಡೆಲ್ ಸಬ್ ಡಿವಿಷನ್ ಯೋಜನೆ ಅಡಿ ವಿದ್ಯುತ್ ಕಂಬಗಳ ಅಳವಡಿಕೆ ಕಾರ್ಯ ಇರುವುದರಿಂದ ಈ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.