ಶಿವಮೊಗ್ಗದ ಈ ಪ್ರದೇಶಗಳಲ್ಲಿ ಎರಡು ದಿನ ಕರೆಂಟ್ ಇರಲ್ಲ

 

 

ಸುದ್ದಿ‌ ಕಣಜ.ಕಾಂ | CITY | POWER CUT
ಶಿವಮೊಗ್ಗ: ಸೆಪ್ಟಂಬರ್ 1 ಮತ್ತು 2 ರ ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಮಾಡೆಲ್ ಸಬ್‍ಡಿವಿಷನ್ ಯೋಜನೆ ಅಡಿ ವಿದ್ಯುತ್ ಕಂಬಗಳ ಅಳವಡಿಕೆ ಕಾರ್ಯ ಇರುವುದರಿಂದ ವಿದ್ಯುತ್ ವ್ಯತ್ಯಯವಾಗಲಿದೆ.
1ರಂದು ಜಯನಗರ, ಬಸವನಗುಡಿ, ಸವಳಂಗ ಮುಖ್ಯರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮತ್ತು 2ರಂದು ಚೆನ್ನಪ್ಪ ಲೇಔಟ್, ಗಾಂಧಿನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

error: Content is protected !!