ಇಂದಿನಿಂದ 2 ದಿನ ಈ ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧ

 

 

ಸುದ್ದಿ ಕಣಜ.ಕಾಂ | TALUK | RELIGIOUS 
ಸಾಗರ: ಕೊರೊನಾ ಸೋಂಕಿನ ಹಿನ್ನೆಲೆ ಜೆ.ಸಿ.ರಸ್ತೆಯಲ್ಲಿರುವ ಶ್ರೀ ಶಿವಗೋಪಾಲ ಕೃಷ್ಣ ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ಆಗಸ್ಟ್ 30 ಮತ್ತು 31ರಂದು ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಧಾರ್ಮಿಕ ವಿಧಿ ವಿಧಾನಗಳನ್ನು ಮಾತ್ರ ಆಚರಿಸಲು ಅವಕಾಶ ನೀಡಲಾಗಿದ್ದು, ಇನ್ನ್ಯಾವುದೇ ವಿಶೇಷ ಪೂಜೆಗಳನ್ನು ಇಲ್ಲಿ ಮಾಡಲಾಗುತ್ತಿಲ್ಲ. ಹೀಗಾಗಿ, ಭಕ್ತಾದಿಗಳು ಸಹಕಾರ ನೀಡಬೇಕು ಎಂದು ಆಡಳಿತ ಮಂಡಳಿ ಕೋರಿದೆ.

error: Content is protected !!