ಸುದ್ದಿ ಕಣಜ.ಕಾಂ | DISTRICT | EDUCATION
ಶಿವಮೊಗ್ಗ: ಹಲವು ಸವಾಲುಗಳ ನಡುವೆ ನಡೆದಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಇದರಲ್ಲಿ ಶಿವಮೊಗ್ಗ ಜಿಲ್ಲೆ ರಾಜ್ಯದಲ್ಲೇ ಎ -ಗ್ರೇಡ್ ಪಡೆಯುವ ಮೂಲಕ ಸಾಧನೆ ಮಾಡಿದೆ.
2020 -21ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶಿವಮೊಗ್ಗದ ಮೂರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಗಳಿಸಿದ್ದಾರೆ.