ಸುದ್ದಿ ಕಣಜ.ಕಾಂ | KARNATAKA | JOB JUNCTION
ಬೆಂಗಳೂರು: ಉದ್ಯೋಗ ಆಕಾಂಕ್ಷಿಗಳಿಗೆ ಕೇಂದ್ರ ನಾಗರಿಕ ಸೇವಾ ಆಯೋಗ(UPSC) ಭರ್ಜರಿ ಸಿಹಿ ಸುದ್ದಿ ನೀಡಿದೆ.
ಖಾಲಿ ಇರುವ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, upsc.gov.in ವೆಬ್ ಸೈಟ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
READ | ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ, ಯಾವ ಟ್ರೇಡ್ ಗೆ ಎಷ್ಟು ಹುದ್ದೆ?
ಯಾವ್ಯಾವ ಹುದ್ದೆಗಳಿಗೆ ಅರ್ಜಿ ಆಹ್ವಾನ?
ಡೆಪ್ಯುಟಿ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್, ಸಹಾಯಕ ಪ್ರಾಧ್ಯಾಪಕ (ರಾಸಾಯಶಾಸ್ತ್ರ), ಸಹಾಯಕ ಪ್ರಾಧ್ಯಾಪಕ (ಎಲೆಕ್ಟ್ರಿಕಲ್ ಎಂಜಿನಿಯರಿಂಗ್), ಸಹಾಯಕ ಪ್ರಾಧ್ಯಾಪಕ (ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಶನ್ ಎಂಜಿನಿಯರಿಂಗ್) ಸೇರಿದಂತೆ ಒಟ್ಟು 28 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 1 ಕೊನೆಯ ದಿನವಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
Click here for notification