ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ತಾಳಗುಪ್ಪ- ಬೆಂಗಳೂರು ರೈಲಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಕಾಶಿಪುರ ಬಳಿ ಘಟನೆ ಸಂಭವಿಸಿದ್ದು, ನಾಗರತ್ನಾಬಾಯಿ(46) ಎಂಬುವವರು ಮೃತಪಟ್ಟಿದ್ದಾರೆ. ಮಹಿಳೆಯು ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.