ಎರಡು ದಿನಗಳಿಂದ ನಾಪತ್ತೆಯಾಗಿದ್ದ ಯುವಕನ ಶವವಾಗಿ ಪತ್ತೆ

 

 

ಸುದ್ದಿ ಕಣಜ.ಕಾಂ | TALUK | CRIME
ಹೊಸನಗರ: ಕನ್ನರಗುಂಡಿ ಹೊಳೆಯಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿದೆ. ಈತ ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ.

READ | ಕರ್ನಾಟಕ ಹೈಕೋರ್ಟ್ ನಲ್ಲಿ ಡಿಗ್ರಿ, ಪಿಜಿ ಮುಗಿಸಿದವರಿಗೆ ಉದ್ಯೋಗ ಅವಕಾಶ, ಅರ್ಜಿ ಸಲ್ಲಿಕೆಗೂ ಮುನ್ನ ಓದಿ

ಮೃತನನ್ನು ಚರ್ಚ್ ರಸ್ತೆ ನಿವಾಸಿ ಅಕ್ಬೂಲ್ ಅಹಮದ್(31) ಎಂದು ಗುರುತಿಸಲಾಗಿದೆ. ಈತ ಮಾನಸಿಕ ಅಸ್ವಸ್ಥನಾಗಿರುವುದಾಗಿ ತಿಳಿದುಬಂದಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!