ಸುದ್ದಿ ಕಣಜ.ಕಾಂ | CITY | CRIME
ಶಿವಮೊಗ್ಗ: ಕಟ್ಟೆಸುಬ್ಬಣ್ಣ ಚೌಟ್ರಿ ಹಿಂಭಾಗದ ಕೆರೆಯ ಪಕ್ಕದ ಹೊಂಡದಲ್ಲಿ ಈಜಲು ಹೋದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಭಾನುವಾರ ಸಂಭವಿಸಿದೆ.
ಸುಮಾರು 10 ಅಡಿ ಆಳದ ಪುಷ್ಕರಣಿ (ಹೊಂಡ)ದಲ್ಲಿ ಬಾಲಕ ಮುಳುಗಿ ಮೃತಪಟ್ಟಿದ್ದಾನೆ. ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.