ಲಿಡ್ಕರ್ ಲೆದರ್ ಉತ್ಪನ್ನಗಳ ಮೇಲೆ ದಸರಾ ಆಫರ್

 

 

ಸುದ್ದಿ ಕಣಜ.ಕಾಂ | DISTRICT | MARKET
ಶಿವಮೊಗ್ಗ: ನಗರದ ನೆಹರೂ ರಸ್ತೆಯ ಬಸವ ಸದನ ಕಾಂಪ್ಲೆಕ್ಸ್ ನಲ್ಲಿರುವ ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು (ಲಿಡ್ಕರ್) ಮಾರಾಟ ಮಳಿಗೆಯಲ್ಲಿ ವಿಶೇಷ ರಿಯಾಯಿತಿ ನೀಡಿದೆ.
ಅಕ್ಟೋಬರ್ 13ರ ವರೆಗೆ ಅಪ್ಪಟ ಚರ್ಮ ವಸ್ತುಗಳ ಮೇಲೆ ದಸರಾ ಹಬ್ಬದ ಪ್ರಯುಕ್ತ ಶೇ. 20 ರಿಯಾಯಿತಿ ದರದಲ್ಲಿ ಮಾರಾಟ ಮಾಡುತ್ತಿದ್ದು, ಸಾರ್ವಜನಿಕರು ಈ ರಿಯಾಯಿತಿಯ ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾ ಸಂಯೋಜಕರು ಲಿಡ್ಕರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 9480886268ನ್ನು ಸಂಪರ್ಕಿಸುವುದು.

error: Content is protected !!