ಮಂಡ್ಲಿ‌ ವಿದ್ಯುತ್ ವಿತರಣೆ ಕೇಂದ್ರದಲ್ಲಿ ತ್ರೈಮಾಸಿಕ ಕಾಮಗಾರಿ, ಒಂದು ದಿನ ಶಿವಮೊಗ್ಗದ ಬಹುಭಾಗಕ್ಕೆ ಕರೆಂಟ್ ಇರಲ್ಲ

 

 

ಸುದ್ದಿ‌ ಕಣಜ.ಕಾಂ | TALUK | POWER CUT
ಶಿವಮೊಗ್ಗ: ಗಾಜನೂರು ಶಾಖಾ ವ್ಯಾಪ್ತಿಯ ಮಂಡ್ಲಿ 110 ಕೆವಿ/ 11 ಕೆ.ವಿ. ವಿವಿ ಕೇಂದ್ರದಲ್ಲಿ ತ್ರೈಮಾಸಿಕ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹೀಗಾಗಿ, ಸೆಪ್ಟೆಂಬರ್ 20 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

READ | ಹುಷಾರ್, ಆನ್‍ಲೈನ್ ಬೆಟ್ಟಿಂಗ್ ಗೆ ಇನ್ಮುಂದೆ ಲಕ್ಷಾಂತರ ದಂಡ, 6 ತಿಂಗಳ ಜೈಲು, ಯಾವ ಅಪರಾಧಕ್ಕೆ ಏನು ಶಿಕ್ಷೆ, ಇಸ್ಪೀಟ್ ಆಡಲು ಸಾಲ ನೀಡಿದರೂ ಬೀಳುತ್ತೇ ಕೇಸ್!

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ?
ಹೊಸಳ್ಳಿ, ರಾಮೇನಕೊಪ್ಪ, ಕಲ್ಲೂರು, ಅಗಸವಳ್ಳಿ, ಮತ್ತೂರು, ಲಕ್ಷ್ಮೀಪುರ, ಹೊನ್ನಾಪುರ, ವೀರಾಪುರ, ಈಚಲವಾಡಿ, ಹಾಯ್‍ ಹೊಳೆ, ಪುರದಾಳು, ಬಸವಾಪುರ, ಅನುಪಿನಕಟ್ಟೆ, ಗೋವಿಂದಪುರ, ಹನುಮಂತಾಪುರ, ಗಾಂಧೀನಗರ, ಖಾನೆಹಳ್ಳ, ಭೋವಿಕಾಲೊನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮತ್ತು ನಗರ ಪ್ರದೇಶದ ಪಿಯರ್‍ಲೈಟ್, ಶಂಕರ್ ಐ ಆಸ್ಪತ್ರೆ, ಗಾಜನೂರು ರೂರಲ್, ಕಲ್ಲೂರು ಮಂಡ್ಲಿ, ಊರುಕಡೂರು, ರಾಮಿನಕೊಪ್ಪ, ಗೋಪಿಶೆಟ್ಟಿಕೊಪ್ಪ, ಇಲಿಯಾಸ್‍ ನಗರ, ಕೆ.ಎಚ್.ಬಿ.ಕಾಲೊನಿ, ಸಿದ್ದೇಶ್ವರ ಸರ್ಕಲ್, 100 ಅಡಿ ರಸ್ತೆ, ಮಂಡ್ಲಿ, ಎನ್.ಟಿ.ರಸ್ತೆ, ಮಾರ್ನಾಮಿ ಬೈಲು, ಬಿ.ಎಚ್.ರಸ್ತೆ, ಹಳೇಮಂಡ್ಲಿ, ಹರಕೆರೆ, ವಾದಿಹುದಾ, ಸೂಳೆಬೈಲು ಸುತ್ತಮುತ್ತ, ಕಲ್ಲೂರು ಮಂಡ್ಲಿ, ಕೈಗಾರಿಕಾ ಪ್ರದೇಶ, ಕೃಷ್ಣರಾಜ ನೀರು ಶುದ್ಧೀಕರಣ ಘಟಕ, ಕುರುಬರ ಪಾಳ್ಯ, ಸವಾಯಿಪಾಳ್ಯ, ಮುರಾದ್‍ನಗರ, ಓ.ಟಿ.ರಸ್ತೆ, ಬಿ.ಬಿ.ರಸ್ತೆ, ಕುಂಬಾರಬೀದಿ, ವಂದನ ಟಾಕೀಸ್ ಸುತ್ತಮುತ್ತ, ಆರ್.ಎಂ.ಎಲ್.ನಗರ 1 ಮತ್ತು 2ನೇ ಹಂತ, ಎಲ್.ಎಲ್.ಆರ್.ರಸ್ತೆ, ಜೆಸಿನಗರ, ಎಲ್.ಎಲ್.ಬಿ.ರಸ್ತೆ, ದುರ್ಗಿಗುಡಿ, ನೆಹರೂ ರಸ್ತೆ ಎಡ ಭಾಗ, ಗಾರ್ಡನ್ ಏರಿಯಾ, ಖಾಸಗಿ ಮತ್ತು ಸರ್ಕಾರಿ ಬಸ್ ನಿಲ್ದಾಣ, ಆನಂದರಾವ್ ಬಡಾವಣೆ, ಮಂಜುನಾಥ ಬಡಾವಣೆ, ಟಿಪ್ಪುನಗರ, ಮಿಳಘಟ್ಟ, ಅಣ್ಣಾನಗರ, ತಿಮ್ಮಪ್ಪನ ಕೊಪ್ಪಲು, ಕೆ.ಆರ್.ಪುರಂ, ಸಿದ್ದಯ್ಯರಸ್ತೆ, ಗಾಂಧಿಬಜಾರ್, ಕುಂಬಾರಗುಂಡಿ, ಉಪ್ಪಾರ್ ಕೇರಿ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹರಿಸಬೇಕೆಂದು ಕೆ.ಪಿ.ಟಿ.ಸಿ.ಎಲ್. ಪ್ರಕಟಣೆ ತಿಳಿಸಿದೆ.

error: Content is protected !!