ನಾಳೆ‌ ಎಪಿಎಂಸಿ, ಇಂಡಸ್ಟ್ರಿಯಲ್ ಏರಿಯಾ ಸುತ್ತ ಪವರ್ ಕಟ್

 

 

ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಆಲ್ಕೋಳ ವಿದ್ಯುತ್ ವಿತರಣ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-6, 7, 15 ಮತ್ತು 17 ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆಪ್ಟೆಂಬರ್ 5 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಎಪಿಎಂಸಿ ಮಾರ್ಕೆಟ್, ಇಂಡಸ್ಟ್ರಿಯಲ್ ಏರಿಯಾ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

error: Content is protected !!