ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಮೆಗ್ಗಾನ್ ವಿದ್ಯುತ್ ವಿತರಣೆ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-2ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆಪ್ಟೆಂಬರ್ 19ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
READ | ಪೋಷಕರೇ ಹುಷಾರ್! ಮಕ್ಕಳಲ್ಲಿ ವೈರಲ್ ಇನ್ಫೆಕ್ಷನ್ ಉಲ್ಬಣ, ಯಾವ್ಯಾವ ಜಿಲ್ಲೆಗಳಲ್ಲಿ ಹೆಚ್ಚು ಕೇಸ್?
ಯಾವ ಪ್ರದೇಶದಲ್ಲಿ ಕರೆಂಟ್ ಇರಲ್ಲ
ಕುವೆಂಪು ರಸ್ತೆ, ದುರ್ಗಿಗುಡಿ, ದುರ್ಗಿಗುಡಿ ಮುಖ್ಯ ರಸ್ತೆ, ಜ್ಯೂವೆಲ್ ರಾಕ್ ರಸ್ತೆ, ಮಿಷನ್ ಕಾಂಪೌಂಡ್, ಗೋಪಿಸರ್ಕಲ್, ಸವಾರ್ಲೈನ್ ರಸ್ತೆ, ಜೆ.ಪಿ.ಎನ್.ರಸ್ತೆ, ಎಲ್ಐಸಿ ಬಿಲ್ಡಿಂಗ್, ಆಭರಣ, ಸಿಮ್ಸ್ ಮೆಡಿಕಲ್ ಕಾಲೇಜ್ ಮತ್ತು ಹಾಸ್ಟೆಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು ಸಹರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.