ನಾಳೆ ಶಿವಮೊಗ್ಗದ ಈ‌ ಪ್ರದೇಶದಲ್ಲಿ ಕರೆಂಟ್ ಇರಲ್ಲ

 

 

ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಮಾರ್ಗ ಮುಕ್ತತೆ ಇರುವುದರಿಂದ‌ ಸೆಪ್ಟೆಂಬರ್ 23ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಹಲವೆಡೆ ವಿದ್ಯುತ್‌ ವ್ಯತ್ಯಯ ಆಗಲಿದೆ.
ಎಲ್ಲೆಲ್ಲಿ ಪವರ್ ಕಟ್
ಶಿವಬಸವನಗರ, ಇಂದಿರಾಗಾಂಧಿ ಬಡಾವಣೆ, ವೀರಭದ್ರೇಶ್ವರ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

error: Content is protected !!